ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ!

  ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ! ಚಂದ್ರಮನಂತೆ ಕಳೆ ಸಮನಿಸಿತ್ತೆನಗೆ ಸಂಸಾರವೆಂಬ ರಾಹು ಸರ್ವಗ್ರಾಸಿಯಾಗಿ ನುಂಗಿತ್ತಯ್ಯಾ! ಇಂದೆನ್ನ ದೇಹಕ್ಕೆ ಗ್ರಹಣವಾಯಿತು, ಇನ್ನೆಂದಿಗೆ…

Don`t copy text!