ಪರದಲ್ಲಿ ಪರಿಣಾಮಿಯಾದ

ಪರದಲ್ಲಿ ಪರಿಣಾಮಿಯಾದ ಅರಳಿದ ಪುಷ್ಪ ಪರಿಮಳಿಸದಿಹುದೆ ಅಯ್ಯಾ? ತುಂಬಿದ ಸಾಗರ ತೆರೆನೊರೆಗಳಾಡದಿಹುದೆ ಅಯ್ಯಾ? ಆಕಾಶವ ಮುಟ್ಟುವವ ಅಟ್ಟಗೋಲ ಹಿಡಿವನೆ ಅಯ್ಯಾ? ಪರದಲ್ಲಿ…

Don`t copy text!