ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ನೂತನ ಅಧ್ಯಕ್ಷ
e-ಸುದ್ದಿ ದೆಹಲಿ
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಪಕ್ಷದ ನೂತನ ಅಧ್ಯಕ್ಷರಾಗಿ ಬುಧವಾರ ಆಯ್ಕೆಯಾಗಿದ್ದಾರೆ.
ತಮ್ಮ ಪ್ರತಿಸ್ಪರ್ಧಿ ಶಶಿ ತರೂರ್ ವಿರುದ್ದ ಭರ್ಜರಿ ಜಯ ಸಾಧಿಸಿದ್ದಾರೆ. ಈ ಮೂಲಕ ೨೪ ವರ್ಷಗಳ ನಂತರ ಗಾಂಧಿಯೇತರ ಕುಟುಂಬದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಪಕ್ಷದ ಚುಕ್ಕಾಣಿ ಹಿಡಿದಿದ್ದಾರೆ.