ಇಲಕಲ್ಲ ನಗರಸಭೆಯಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ..

 

ಇಲಕಲ್ಲ ನಗರಸಭೆಯಲ್ಲಿ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ..

e-ಸುದ್ದಿ ಇಲಕಲ್

ನಗರಸಭೆಯಲ್ಲಿ 12ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ಶ್ರೇಷ್ಠ ವಚನಕಾರಾದ ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಲಕ್ಷ್ಮಣ ಗುರು ಮಾಜಿ ಅಧ್ಯಕ್ಷರಾದ ಶ್ರೀಮತಿ ಶೋಭಾ ಆಮದಿಹಾಳ, ಹಾಗೂ ನಗರಸಭೆಯ ಸದಸ್ಯರು,ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!