ಸ್ಪಂದನಾ ಕಾಲೇಜ್ ವಿದ್ಯಾರ್ಥಿಗಳಿಂದ ಮತದಾರರ ಜಾಗೃತಿ ಜಾಥಾ..

e-ಸುದ್ದಿ. ಇಳಕಲ್

ನಗರದ ಸ್ಪಂದನಾ ಕಾಲೇಜ್ ವತಿಯಿಂದ ಚುನಾವಣಾ ಸಾಕ್ಷರತಾ ಕ್ಲಬ್ ವತಿಯಿಂದ ಮತದಾರರ ಜಾಗೃತಿ ಜಾಥಾದಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡು ಮತದಾನದ ಜಾಗೃತಿ ಮಾಡಿದರು.

ಇ ಸಂದರ್ಭದಲ್ಲಿ ಕಾಲೇಜ್ ನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ಬಳಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!