ಅಭಿಮಾನಿಗಳಿಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸತ್ಕಾರ…
e-ಸುದ್ದಿ ವರದಿ;ಇಳಕಲ್
ಇಳಕಲ್ ತಾಲೂಕಿನ ಹಿರೇ ಓತಗೇರಿ ಗ್ರಾಮದ ಕಾಂಗ್ರೆಸ್ ಯವ ಮುಖಂಡ ಶಿವು ಕರಿಗಾರ ಅವರ ಸಹೋದರನ ಗೃಹ ಪ್ರವೇಶಕ್ಕೆ ಆಗಮಿಸಿದ ಕ್ಷೇತ್ರದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಭೇಟಿ ನೀಡಿ ಶುಭಕೋರಿದರು.ಇ ಸಂದರ್ಭದಲ್ಲಿ ಮಾಜಿಶಾಸಕ ವಿಜಯಾನಂದ ಕಾಶಪ್ಪನವರನ್ನು ಸತ್ಕರಿಸಿದರು.
ಈ ಸಂದರ್ಭದಲ್ಲಿ ಹಿರೇ ಓತಗೇರಿ ಗ್ರಾಮದ ಕಾಂಗ್ರೆಸ್ ಕಾರ್ಯರ್ತರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ