ಇದ್ದಲಗಿ ಗ್ರಾಮದ ಯುವಕರು ವಿವಿಧ ಪಕ್ಷ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ….

e-ಸುದ್ದಿ ವರದಿ:ಇಳಕಲ್

ಇಳಕಲ್: ಇದ್ದಲಗಿ ಗ್ರಾಮದ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿಜಯಾನಂದ ಎಸ್ ಕಾಶಪ್ಪನವರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ಸಂದರ್ಭದಲ್ಲಿ ಇದ್ದಲಗಿ ಗ್ರಾಮದ ಗುರುಹಿರಿಯರು, ಯುವಮಿತ್ರರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!