ಪೂಜ್ಯ ರಂಭಾಪುರಿ ಶ್ರೀಗಳ ದಿವ್ಯಸಾನಿದ್ಯದಲ್ಲಿ ನೂತನ ಶ್ರೀಗಳ ಪಟ್ಟಾಭಿಷೇಕ..

ಪೂಜ್ಯ ರಂಭಾಪುರಿ ಶ್ರೀಗಳ ದಿವ್ಯಸಾನಿದ್ಯದಲ್ಲಿ ನೂತನ ಶ್ರೀಗಳ ಪಟ್ಟಾಭಿಷೇಕ..

e-ಸುದ್ದಿ ವರದಿ:ನಂದವಾಡಗಿ
ಶ್ರೀ ಮಹಾಂತೇಶ್ವರ ಸಂಸ್ಥಾನ ಹಿರೇಮಠ ಆಳಂದ-ನಂದವಾಡಗಿ-ಜಾಲವಾದಿ, ಪರಮ ಪೂಜ್ಯ ಷ.ಬ್ರ. ಶ್ರೀ ಮಹಾಂತಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಸಹಸ್ರ ಚಂದ್ರದರ್ಶನ ಪೂಜ್ಯ ಶ್ರೀ ಡಾ. ಚನ್ನಬಸವ ದೇಶಿಕೇಂದ್ರರು ಇವರ ಪಟ್ಟಾಧಿಕಾರ ಮಹೋತ್ಸವದ ಅಂಗವಾಗಿ  ನಂದವಾಡಗಿ ಶ್ರೀಮಠದಲ್ಲಿ ನೂತನ ಶ್ರೀಗಳ ಪಟ್ಟಾಭಿಷೇಕ ನಡೆಯಿತು.
ಇದೇ ಸಂದರ್ಭದಲ್ಲಿ ಶ್ರೀಮಠದ ಪರಮ ಪೂಜ್ಯರು, ಹಾಗೂ ಶಾಸಕ ದೊಡ್ಡನಗೌಡ ಜಿ ಪಾಟೀಲ್
ಹಾಗೂ ನಂದವಾಡಗಿ ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು

ಪೂಜ್ಯ ರಂಭಾಪುರಿ ಶ್ರೀಗಳ ಆಶೀರ್ವಾದ ಪಡೆದ ಶಾಸಕ ದೊಡ್ಡನಗೌಡ ಜಿ ಪಾಟೀಲ್….

 

ನಂದವಾಡಗಿ ಶ್ರೀಮಠದಲ್ಲಿ ನೂತನ ಶ್ರೀಗಳ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಜಿ ಪಾಟೀಲ್ ಅವರು ದಿವ್ಯ ಸಾನಿದ್ಯದ ವಹಿಸಿದ್ದ ಪರಮಪೂಜ್ಯರಾದ ರಂಭಾಪುರಿ ಶ್ರೀಗಳಿಂದ ಆಶೀರ್ವಾದ ಪಡೆದರು

ವರದಿಗಾರರು: ಶರಣಗೌಡ ಕಂದಕೂರ

Don`t copy text!