ವೀರರಾಣಿ ಚೆನ್ನಮ್ಮ ಶಾಲೆಯ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟಿಸಿದ ಗುರುಮಾಹಾಂತ ಸ್ವಾಮೀಜಿ
e-ಸುದ್ದಿ ವರದಿ:ಇಳಕಲ್
ವೀರರಾಣಿ ಚೆನ್ನಮ್ಮ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಜರುಗಿತು.
ಈ ಸಾಂಸ್ಕೃತಿಕ ಕಾರ್ಯಕ್ರಮವನ್ನು ದಿವ್ಯ ಸಾನಿದ್ಯ ವಹಿಸಿದ್ದ ಡಾ.ಗುರುಮಾಹಾಂತ ಸ್ವಾಮಿಜಿಗಳು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಶಾಲೆಯ ಚೆರಮನ್ ರಾದ ಅರವಿಂದ ಮಂಗಳೂರ, ಗುರು ಮಂಗಳೂರ, ಕ್ಷೇತ್ರಶಿಕ್ಷಣಾಧಿಕಾರಿಗಳಾದ ವೇಂಕಟೇಶ ಕೊಂಕಲ್, ಶಿಕ್ಷಣ ಸಂಯೋಜಕರಾದ ಈಶ್ವರ ಅಂಗಡಿ ಹಾಗೂ ಪಾಲಕರು, ಮುದ್ದು ಮಕ್ಕಳು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ