ಕೋಟೆನಾಡಿನ ಗಾಳಿಪಟ ಉತ್ಸವದಲ್ಲಿ ಭಾಗಿಯಾದ ವೀಣಾ ಕಾಶಪ್ಪನವರ್..
e-ಸುದ್ದಿ ವರದಿ: ಇಳಕಲ್
ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೋಟೆ ನಾಡಿನ ಬಳಗ ಆಯೋಜಿಸಿದ ಗಾಳಿಪಟ ಉತ್ಸವದಲ್ಲಿ ಮಾಜಿ ಸಚಿವ ಎಸ್ ಆರ್ ಪಾಟೀಲ ಹಾಗೂ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀಮತಿ ವೀಣಾ ಕಾಶಪ್ಪನವರ್ ಭಾಗಿಯಾಗಿ ಗಾಳಿಪಟ ಹಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಜನನಾಯಕರು, ಹಾಗೂ ಕಮೀಟಿವರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ