ನಂದವಾಡಗಿಯ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ.

ನಂದವಾಡಗಿಯ ಶ್ರೀ ಮಠಕ್ಕೆ ಭೇಟಿ ನೀಡಿದ ಮಾಜಿ ಸಚಿವ ಗಾಲಿ ಜನಾರ್ದನ್ ರೆಡ್ಡಿ.

e-ಸುದ್ದಿ ಇಳಕಲ್

ಬಾಗಲಕೋಟೆ ಜಿಲ್ಲೆಯ ಇಲಕಲ್ಲ ತಾಲೂಕಿನ ನಂದವಾಡಗಿ ಗ್ರಾಮದ ಶ್ರೀ ಮಹಾಂತೇಶ್ವರ ಸಂಸ್ಥಾನ ಮಠಕ್ಕೆ ಮಾಜಿ ಸಚಿವ ಜನಾರ್ದನ ರೆಡ್ಡಿ ಭೇಟಿ  ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಶ್ರೀಮಠದಲ್ಲಿ ಪ್ರಸಾದ ಸೇವಿಸಿ ಕೆಲ ಹೊತ್ತು ಶ್ರೀಗಳೊಂದಿಗೆ ಮಾತನಾಡಿದರು. ಇದೇ ಸಂಧರ್ಭದಲ್ಲಿ ಗಾಲಿ ಜನಾರ್ದನ ರೆಡ್ಡಿಯ ಅಭಿಮಾನಿಗಳು ಹಾಗೂ ಗ್ರಾಮದ ಯುವಕ ಮಿತ್ರರು ಶ್ರೀಮಠದ ಸದ್ಭಕ್ತರು ಇದ್ದರು.

ವರದಿಗಾರರು:ಶರಣಗೌಡ ಕಂದಕೂರ

Don`t copy text!