ಶಿವಶರಣ ಅಂಬಿಗರ ಚೌಡಯ್ಯನವರ ಜಯಂತಿ ಯಲ್ಲಿ ಭಾಗಿಯಾದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್
e-ಸುದ್ದಿ ವರದಿ:ಇಳಕಲ್
ನಗರದಲ್ಲಿ ಗಂಗಾಮತ ಅಂಬಿಗರ ಸಮಾಜದ ಕ್ಷೇಮಾಭಿವೃದ್ಧಿ ಸಂಘದವತಿಯಿಂದ ನಡೆದ ಶಿವಶರಣ ಅಂಬಿಗರ ಚೌಡಯ್ಯನವರ 903ನೇ ಜಯಂತೋತ್ಸವ ಅಂಗವಾಗಿ ಶಿವಶರಣ ಅಂಬಿಗರ ಚೌಡಯ್ಯನವರ ಭಾವಚಿತ್ರ ಮೆರವಣಿಗೆಯಲ್ಲಿ ಮಾಜಿ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಪಾಲ್ಗೊಂಡು ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ವರದಿಗಾರರು: ಶರಣಗೌಡ ಕಂದಕೂರ