ಶ್ರೇಷ್ಠ ಕವಿ ಸರ್ವಜ್ಞರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್..
e-ಸುದ್ದಿ ವರದಿ:ಇಳಕಲ್
ಇಳಕಲ್ ನಗರದ ಕಾಂಗ್ರೆಸ್ ಪಕ್ಷದ ಕಾರ್ಯಾಲಯದ ಎಸ್ ಆರ್ ಕೆ ನಿಲಯದಲ್ಲಿ ಸರ್ವಜ್ಞ ಜಯಂತಿಯನ್ನು ಆಚರಿಸಲಾಯಿತು.
ತ್ರಿಪದಿಗಳ ಮೂಲಕ ಜೀವನದ ಆದರ್ಶಗಳನ್ನು ತಿಳಿಸಿದ ಶ್ರೇಷ್ಠ ಕವಿ ಸರ್ವಜ್ಞರ ಜನ್ಮಸ್ಮರಣೆ ಮಾಡಲಾಯಿತು. ಮಾಜಿ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ ಅವರು ಪುಷ್ಪ ನಮನ ಸಲ್ಲಿಸಿದರು. ಶಿವಾನಂದ ಮುಚಖಂಡಿ ಅವರು ಕವಿ ಸರ್ವಜ್ಞರ ಕುರಿತು ಮಾತನಾಡಿದರು.ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು, ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ