ಪ್ರಜಾಧ್ವನಿಯಾತ್ರೆಗೆ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿ;ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್…
e-ಸುದ್ದಿ ವರದಿ:ಇಳಕಲ್
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆಯುತ್ತಿರುವ ಪ್ರಜಾಧ್ವನಿ ಯಾತ್ರೆ ೨೨-೨-೨೩ ರಂದು ಹುನಗುಂದ ನಗರದ ಟಿಸಿಎಚ್ ಕಾಲೇಜು ಆವರಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಪೂರ್ವಭಾವಿ ಸಭೆ ಉದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರಜಾಧ್ವನಿ ಯಾತ್ರೆಗೆ ಆಗಮಿಸಿ ಕಾರ್ಯಕ್ರವನ್ನು ಯಶಸ್ವಿಗೊಳಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ