ಮತ್ತೆ ಅಧಿಕಾರಕ್ಕೆ ನಾವು ಬರುತ್ತೇವೆ ವಿಜಯಾನಂದ ಕಾಶಪ್ಪನವರನ್ನ ಗೆಲ್ಲಿಸಿ;ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…
e-ಸುದ್ದಿ ಹುನಗುಂದ:
ಹುನಗುಂದ ನಗರದ ಟಿಸಿಎಚ್ ಕಾಲೇಜು ಆವರಣದಲಿ ಪ್ರಜಾಧ್ವನಿ ಯಾತ್ರೆಯ ಸಮಾರಂಭ ನಡೆಯಿತು.
ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ ಯಾತ್ರೆಯನ್ನು ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಜ್ಯೋತಿ ಬೆಳಗಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಮತ್ತೆ ನಾವು ಅಧಿಕಾಕ್ಕೆ ಬರುತ್ತೇವೆ ವಿಜಯಾನಂದ ಕಾಶಪ್ಪನವರನ್ನ ಗೆಲ್ಲಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಸಂಧರ್ಬದಲ್ಲಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಹಾಗೂ ಹುನಗುಂದ ಇಳಕಲ್ ಅವಳಿ ತಾಲೂಕಿನ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ