ಯುವಕರೊಂದಿಗೆ ಬಣ್ಣ ಆಡಿ ಕುಣಿದು ಕುಪ್ಪಳಿಸಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್…

e-ಸುದ್ದಿ ವರದಿಇಳಕಲ್

ಇಳಕಲ್: ಇಳಕಲ್ ನಗರದಲ್ಲಿ ಬೃಹತ್ ಪ್ರಮಾಣದಲ್ಲಿ ಹೋಳಿ ಹಬ್ಬದ ಕಾರ್ಯಕ್ರಮ ನಡೆಯಿತು. ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ನೇತೃತ್ವದಲ್ಲಿ ಬಣ್ಣದ ಹಬ್ಬ ನಡೆಯಿತು.

ನಗರದ ಬಸವೇಶ್ವರ ಸರ್ಕಲ್ ದಿಂದ ಪ್ರಾರಂಭವಾದ ಬಣ್ಣದ ಹೋಕುಳಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸುವ ಮೂಲಕ ಹೋಳಿ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಿದರು.

ಈ ಹೋಳಿ ಹಬ್ಬದಲ್ಲಿ ಯುವಕರು ಡಿಜೆ ಸಾಂಗ್ ಗೆ ಕುಣಿದು ಕುಪ್ಪಳಿಸಿ ಈ ಹೋಳಿ ಹಬ್ಬದಲ್ಲಿ ಪಾಲ್ಗೊಂಡರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!