ಸಂಕಲ್ಪ ಪೌಂಡೇಶನ್ ವತಿಯಿಂದ ಬೃಹತ್ ಉದ್ಯೋಗಮೇಳ

 ಸಂಕಲ್ಪ ಪೌಂಡೇಶನ್ ವತಿಯಿಂದ ಬೃಹತ್ ಉದ್ಯೋಗಮೇಳ

e-ಸುದ್ದಿ ಇಳಕಲ್ಲ

ಇಳಕಲ್ಲ ನಗರದಲ್ಲಿ ಸಂಕಲ್ಪ ನಗರ ಮತ್ತು ಗ್ರಾಮೀಣ ಅಭಿವೃದ್ಧಿ ಸೇವಾ ಸಂಘ ಮತ್ತು  ಇಳಕಲ್ ಸಂಕಲ್ಪ ಫೌಂಡೇಶನ್ ಬೃಹತ್ ಉದ್ಯೋಗ ಮೇಳವನ್ನು ನಗರದ ಅನುಭವ ಮಂಟಪದಲ್ಲಿ ಆಯೋಜಿಸಲಾಗಿದೆ.

ತಾಲೂಕಿನ ನಿರುದ್ಯೋಗ ವಿದ್ಯಾರ್ಥಿನಿಯರಿಗೆ ಉದ್ಯೋಗವಕಾಶ ಕಲ್ಪಿಸುವ ಉದ್ದೇಶದಿಂದ ಸಂಕಲ್ಪ ಫೌಂಡೇಶನ್ ಅವರು ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಂಡಿದ್ದಾರೆ. ಹೀಗಾಗಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಸಂಕಲ್ಪ ಫೌಂಡೇಶನ್ ಅಧ್ಯಕ್ಷರು, ಉಪಾಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು, ಸರ್ವ ಸದಸ್ಯರುಗಳು ಪತ್ರಿಕಾಗೋಷ್ಠಿ ನಡೆಸುವ ಮೂಲಕ ವಿನಂತಿಸಿದರು.

ವರದಿಗಾರರು; ಶರಣಗೌಡ ಕಂದಕೂರ

Don`t copy text!