ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಆಲಿಸಿದ ಮಾಜಿ ಶಾಸಕ ವಿಜಯಾನಂದ
ಕಾಶಪ್ಪನವರ್

e-ಸುದ್ದಿ ವರದಿ:ಇಳಕಲ್

ಇಳಕಲ್ ತಾಲೂಕಿನ ಹಿರೇವತಿಗೆರಿ ಗ್ರಾಮದ ಎಮ್ ಆರ್ ಪಾಟೀಲ್ ಬಡಾವಣೆಯ ಜನರು ಮೂಲಭೂತ ಸೌಲಭ್ಯಕ್ಕಾಗಿ ಪ್ರತಿಭಟನೆಗೆ ಕುಳಿತಿದ್ದರು.

ಕಾಂಗ್ರೆಸ್ ನಡಿಗೆ ಹಳ್ಳಿ ಕಡೆಗೆ ಕಾರ್ಯಕ್ರಮ ಹಿರೇ ಓತಗೇರಿ ಗ್ರಾಮಕ್ಕೆ ಆಗಮಿಸಿದಾಗ ಗ್ರಾಮ ಪಂಚಾಯತಿ ಆವರಣದ ಮುಂದೆ ಪ್ರತಿಭಟನೆ ಕುಳಿತ ಸುದ್ದಿ ತಿಳಿದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮಸ್ಯೆಯನ್ನು ಬಗೆಹರಿಸುವಂತೆ ತಿಳಿಸಿದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!