ಶಾಲಾ ಕೊಠಡಿಗಳ ಭೂಮಿಪೂಜೆ ನೇರವೇರಿಸಿದ ಶಾಸಕ ದೊಡ್ಡನಗೌಡ ಜಿ ಪಾಟೀಲ್…

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಶಾಲಾ ಕೊಠಡಿಗಳ ಭೂಮಿಪೂಜೆ ನೇರವೇರಿಸಿದ ಶಾಸಕ ದೊಡ್ಡನಗೌಡ ಜಿ ಪಾಟೀಲ್…

e-ಸುದ್ದಿ ವರದಿ;ಇಳಕಲ್

ಜಿಲ್ಲಾ ಪಂಚಾಯತ್ ಬಾಗಲಕೋಟೆ, ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಇಳಕಲ್ ತಾಲೂಕಿನ ಕೊಡಿಹಾಳ, ಬೂದಿಹಾಳ ಹಾಗೂ ಇಸ್ಲಾಂಪುರ ಗ್ರಾಮಗಳಲ್ಲಿ ಸರಕಾರ ಶಾಲೆಗಳಲ್ಲಿ ಕೊಠಡಿಗಳ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ಶಾಸಕ ದೊಡ್ಡನಗೌಡ ಜಿ ಪಾಟೀಲ್ ನೆರವೇರಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮೀಣ ಮಂಡಲದ ಅಧ್ಯಕ್ಷ ಮಹಾಂತಗೌಡ ಪಾಟೀಲ್, ಮುಖಂಡರಾದ ಸಿ ಎಸ್ ಪಾಟೀಲ್ ,ಅಮರೇಶ ಇಸ್ಲಾಂಪೂರ , ಮುತ್ತಣ್ಣ ಮುರಾಳ ಹಾಗೂ ಗ್ರಾಮದ ಹಿರಿಯರು ಯುವಕರು ಅಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.

ವರದಿಗಾರರು; ಶರಣಗೌಡ ಕಂದಕೂರ.

Don`t copy text!