ಬನ್ನಟ್ಟಿ ಗ್ರಾಮದ ಮಾದಿಗ ಸಮಾಜದ ಹಿರಿಯರು,ಯುವಮಿತ್ರರು ಕಾಂಗ್ರೆಸ್ ಪಕ್ಷ ಸೇರ್ಪಡೆ….

ಬನ್ನಟ್ಟಿ ಗ್ರಾಮದ ಮಾದಿಗ ಸಮಾಜದ ಹಿರಿಯರು,ಯುವಮಿತ್ರರು ಕಾಂಗ್ರೆಸ್ ಪಕ್ಷ ಸೇರ್ಪಡೆ….

e-ಸುದ್ದಿ ವರದಿ:ಹುನಗುಂದ

ಇಳಕಲ್; ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಹಾಗೂ ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ ಜನಪರ ಕಾಳಜಿಯನ್ನು ಮೆಚ್ಚಿ ಹುನಗುಂದ ತಾಲೂಕಿನ ಬನ್ನಟ್ಟಿ ಗ್ರಾಮದ ಮಾದಿಗ ಸಮಾಜದ ಹಿರಿಯರು ಹಾಗೂ ಯುವಕರು ಅಧಿಕೃತವಾಗಿ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೆರ್ಪಡೆಯಾದರು.

ಗ್ರಾಮಸ್ಥರನ್ನು ಪಕ್ಷದ ಶಾಲು ಹಾಕುವ ಮೂಲಕ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಅತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ,ಮಲ್ಲು ಮಡಿವಾಳರ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!