ಬ್ಯಾಂಕ್ ಆಫ್ ಬರೋಡಾದ ನೂತನ ಎಟಿಎಂ ಕೇಂದ್ರ ಉದ್ಘಾಟಿಸಿದ ಪೂಜ್ಯ ಡಾ. ಗುರುಮಹಾಂತ ಸ್ವಾಮಿಜಿ….

ಬ್ಯಾಂಕ್ ಆಫ್ ಬರೋಡಾದ ನೂತನ ಎಟಿಎಂ ಕೇಂದ್ರ ಉದ್ಘಾಟಿಸಿದ ಪೂಜ್ಯ ಡಾ. ಗುರುಮಹಾಂತ ಸ್ವಾಮಿಜಿ….

e-ಸುದ್ದಿ ಇಳಕಲ್

ನಗರದ ಬ್ಯಾಂಕ್ ಆಫ್ ಬರೋಡದ ನೂತನ ಎಟಿಎಂ ಅನ್ನು ಪರಮಪೂಜ್ಯ ಡಾ. ಗುರುಮಹಾಂತ ಶ್ರೀಳು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಬ್ಯಾಂಕ್ ಬ್ಯಾಂಕ್ ಆಫ್ ಬರೋಡದ ಶಾಖಾ ವ್ಯವಸ್ಥಾಪಕ ಮಂಜುನಾಥ ಸೇರಿದಂತೆ ಹಾಗೂ ಬ್ಯಾಂಕ್ ಆಫ್ ಬರೋಡ ಸಿಬ್ಬಂದಿ ವರ್ಗದವರು ಪೂಜ್ಯ ಗುರುಮಹಾಂತ ಶ್ರೀಗಳಿಗೆ ಗೌರವಿಸಿ ಸತ್ಕರಿಸಿದರು.
ಬ್ಯಾಂಕ್ ಆಫ್ ಬರೋಡದ ಗ್ರಾಹಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!