ಸ್ಮಶಾನ ಭೂಮಿಗಾಗಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಸ್ಮಶಾನ ಭೂಮಿಗಾಗಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ…

ಇಳಕಲ್ ತಾಲೂಕಿನಲ್ಲಿ ಬರುವ ಗ್ರಾಮಗಳಿಗೆ ಹಾಗೂ ನಗರ ಪ್ರದೇಶದಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಈ ಮೂಲಕ ಸಾರ್ವಜನಿಕರಲ್ಲಿ ತಿಳಿಯಪಡಿಸುವುದೇನೆಂದರೆ ಸ್ಮಶಾನ ಭೂಮಿಯ ಅವಶ್ಯಕತೆ ಬಗ್ಗೆ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಕಚೇರಿಯಲ್ಲಿ ಅಹವಾಲು ನೀಡಬಹುದು. ಎಂದು ತಾಲೂಕ ದಂಡಾಧಿಕಾರಿ ಬಸವರಾಜ ಮೇಳವಂಕಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿಗಾರರು: ಶರಣಗೌಡ ಕಂದಕೂರ

Don`t copy text!