ಬಲಕುಂದಿ ಗ್ರಾಮದಲ್ಲಿ ಆರೋಗ್ಯ ಜಾಗೃತ ಅಭಿಯಾನ….

ಬಲಕುಂದಿ ಗ್ರಾಮದಲ್ಲಿ ಆರೋಗ್ಯ ಜಾಗೃತ ಅಭಿಯಾನ….

e-ಸುದ್ದಿ ವರದಿ:ಇಳಕಲ್

ಇಳಕಲ್; ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಬಲಕುಂದಿ ಗ್ರಾಮದಲ್ಲಿ ಆರೋಗ್ಯ ಜಾಗೃತ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ ಕ್ಷಯರೋಗ ನಿರ್ಮೂಲನೆ ಹಾಗೂ ಇನ್ನಿತರ ಆರೋಗ್ಯ ವಿಚಾರಗಳ ಕುರಿತು ಅರಿವು ಕಾರ್ಯಕ್ರಮ ನಡೆಯಿತು.
ಇದೇ ಸಂದರ್ಭದಲ್ಲಿ KHPT ಕಡೆಯಿಂದ ಸನ್ಮಾನ ಸಮಾರಂಭ ನಡೆಯಿತು. ಈ ಸಮಾರಂಭದಲ್ಲಿ
ಪಂಜಚಾಯತ್ ರಾಜ್ಯ ವ್ಯವಸ್ಥೆ ಹಾಗೂ ಶಿಕ್ಷಣ ಇಲಾಖೆ ಹಾಗೂ ಊರಿನ ಹಿರಿಯರು, ಆರಾಧ್ಯ ಸಂಸ್ಥೆಯ ಅಧ್ಯಕ್ಷರು,ಸ್ವಸಹಾಯ ಸಂಘದವರು ಮುದ್ದು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!