ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತಿ ನಿಮಿತ್ಯ ಬೃಹತ್ ಬೈಕ್ & ಆಟೋ ರ್ಯಾಲಿ …..

e-ಸುದ್ದಿ ಇಳಕಲ್

ಇಳಕಲ್: ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 132ನೇ ಜಯಂತೋತ್ಸವದ ಅಂಗವಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ದಲಿತ ಹಿತ ರಕ್ಷಣಾ ವೇದಿಕೆ ವತಿಯಿಂದ ಇಳಕಲ್ ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ಬೈಕ್ ರ್ಯಾಲಿ ಹಾಗೂ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದಾರಿತ ಭಾವಚಿತ್ರದ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರ ಅಭಿಮಾನಿಗಳು ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡಿದ್ದರು .

ವರದಿಗಾರರು; ಶರಣಗೌಡ ಕಂದಕೂರ

Don`t copy text!