ಬಸ್ ನಿಲ್ದಾಣದ ಹತ್ತಿರ ಉಚಿತ ತಂಪಾದ ಕುಡಿಯುವ ನೀರಿನ ಅರವಟ್ಟಿಗೆ ಆರಂಭ….

e-ಸುದ್ದಿ ಇಳಕಲ್

ನಗರದಲ್ಲಿ ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚುತ್ತದೆ. ಹೀಗಾಗಿ  ಪ್ರಯಾಣಿಕರಿಗೆ ಅನುಕೂಲವಾಗುವ ದೃಷ್ಟಿಯಿಂದ ಬೀದಿಬದಿ ವ್ಯಾಪಾರಸ್ಥ ರಿಯಾಜ್ ಮಕಾನಂದರ್ ಮತ್ತು ಭಂಡಾರಿ ಬಂಧುಗಳಿಂದ ಉಚಿತವಾಗಿ ತಂಪಾದ ಕುಡಿಯುವ ನೀರಿನ ಅರವಟ್ಟಿಗೆ ನಿರ್ಮಿಸುವ ಮೂಲಕ ಸಮಾಜಮುಖಿ ಕೆಲಸಕ್ಕೆ ಮುಂದಾಗಿದ್ದಾರೆ.

ವರದಿಗಾರರು; ಶರಣಗೌಡ ಕಂದಕೂರ

Don`t copy text!