ಸುಕ್ಷೇತ್ರ ಸಿದ್ದನ ಕೊಳ್ಳದಲ್ಲಿ ಪರ್ವ ಪೂಜ್ಯ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ 48ನೇ ಪುಣ್ಯಸ್ಮರಣೆ…..

e-ಸುದ್ದಿ ವರದಿ ಇಳಕಲ್
ಇಳಕಲ್ ತಾಲೂಕಿನ ನಿರಂತರ ದಾಸೋಹ ಮಠ ಸುಕ್ಷೇತ್ರ ಸಿದ್ದನ ಕೊಳ್ಳದ ಪರಮಪೂಜ್ಯರಾದ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳವರ 48ನೇ ವರ್ಷದ ಪುಣ್ಯಾರಾಧನೆ ಕಾರ್ಯಕ್ರಮ ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ನಡೆಯಿತು.

ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸಿದ್ದನ ಕೊಳ್ಳದ ಡಾ. ಶಿವಕುಮಾರ ಮಹಾಸ್ವಾಮಿಗಳು ವಹಿಸಿಕೊಂಡಿದ್ದರು. ಪುಣ್ಯ ಸ್ಮರಣ ಕಾರ್ಯಕ್ರಮಕ್ಕೆ ಅನೇಕ ಭಕ್ತರು ಸಾಕ್ಷಿಯಾದರು

ವರದಿಗಾರರು: ಶರಣಗೌಡ ಕಂದಕೂರ

Don`t copy text!