ಸಾರ್ವಜನಿಕ ಆಸ್ಪತ್ರೆಗೆ ದೀಡಿರ್ ಬೇಟಿ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್.

ಸಾರ್ವಜನಿಕ ಆಸ್ಪತ್ರೆಗೆ ದೀಡಿರ್ ಬೇಟಿ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್

e-ಸುದ್ದಿ ವರದಿ;ಇಳಕಲ್

ಇಳಕಲ್ ನಗರದ ಸರಕಾರಿ ಸಾರ್ವಜನಿಕ ಆಸ್ಪತ್ರೆಗೆ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ಅವರು ಧೀಡಿರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಹುನಗುಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಗಂಗಾಧರ ದೊಡ್ಡಮನಿ ಇಳಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಅಬ್ದುಲ್ ರಜಾಕ್ ತಟಗಾರ ಸೇರಿದಂತೆ ನಗರಸಭೆ ಸದಸ್ಯರು, ಮುಖಂಡರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!