ಉಪನೊಂದಣಿ ಕಾರ್ಯಾಲಯದಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್…
e-ಸುದ್ದಿ ಇಳಕಲ್
ಆಡಳಿತದಲ್ಲಿ ಪಾರದರ್ಶಕ ತರಲು ಉಪನೊಂದಣಿ ಕಾರ್ಯಾಲಯಗಳಲ್ಲಿ ಸಂಪೂರ್ಣ ಆನ್ಲೈನ್ ವ್ಯವಸ್ಥೆ ಜಾರಿಗೆ ತಂದಿದೆ.
ಹಿಗಾಗಿ ನಗರದ ಉಪ ನೊಂದಣಿ ಅಧಿಕಾರಿಗಳ ಕಾರ್ಯಾಲಯದಲ್ಲಿ ಕಾವೇರಿ 2.0 ತಂತ್ರಾಂಶಕ್ಕೆ ಹುನಗುಂದ ಮತಕ್ಷೇತ್ರದ ಶಾಸಕ ವಿಜಯಾನಂದ ಎಸ್ ಕಾಶಪ್ಪನವರ್ ಚಾಲನೆ ನೀಡದರು.
ಈ ಸಂದರ್ಭದಲ್ಲಿ ಉಪನೊಂದಣಿ ಕಾರ್ಯಾಲಯದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ವರದಿಗಾರರು: ಶರಣಗೌಡ ಕಂದಕೂರ