ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್…

ಸಾರ್ವಜನಿಕರ ಸಮಸ್ಯೆ ಆಲಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್…

e-ಸುದ್ದಿ ಇಳಕಲ್

ಇಳಕಲ್ ನಗರದಲ್ಲಿ ಅನೇಕ ಕಾರ್ಯಕ್ರಮಗಳ ನಿಮಿತ್ಯ ತೆರಳುವ ಸಮಯದಲ್ಲಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಶಾಸಕರ ಮುಂದೆ ತೋಡಿಕೊಂಡರು.
ಆಗ ಶಾಸಕರು ಸಮಾಧಾನದಿಂದ ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲಿ ಆಲಿಸಿ, ಸಮಸ್ಯೆ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!