ವಿಷ್ಣುಸೇನಾ ಸಂಘಟನೆ ವತಿಯಿಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸತ್ಕಾರ…

ವಿಷ್ಣುಸೇನಾ ಸಂಘಟನೆ ವತಿಯಿಂದ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸತ್ಕಾರ…

e-ಸುದ್ದಿ ಇಳಕಲ್

ವಿಷ್ಣುಸೇನಾ ಸಂಘಟನೆ ವತಿಯಿಂದ ಹುನಗುಂದ ಮತಕ್ಷೇತ್ರದ ನೂತನ ಶಾಸಕ ವಿಜಯಾನಂದ ಕಾಶಪ್ಪನವರಿಗೆ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಭಾವಚಿತ್ರವನ್ನು ನೀಡುವ ಮೂಲಕ ಶಾಲು ಹಾಕಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ವಿಷ್ಣುಸೇನಾ ಸಂಘಟನೆಯ ಜಿಲ್ಲಾಧ್ಯಕ್ಷ ಚಂದ್ರು ಅಪ್ಪಾಜಿ, ಹಾಗೂ ವಿಷ್ಣುಸೇನಾ ಸಂಘಟನೆಯ ಎಲ್ಲಾ ಪದಾಧಿಕಾರಿಗಳು ಸದಸ್ಯರು ಅಭಿಮಾನಿಗಳು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!