ಸಸಿಗೆ ನಿರಣಿಸುವ ಮೂಲಕ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್…

 


ಸಸಿಗೆ ನಿರುಣಿಸುವ ಮೂಲಕ ಉದ್ಘಾಟಿಸಿದ ಶಾಸಕ ವಿಜಯಾನಂದ ಕಾಶಪ್ಪನವರ್…

e-ಸುದ್ದಿ ಇಳಕಲ್

ಇಳಕಲ್ ನಗರದ ಎಸ್ ಆರ್ ಕಂಠಿ ವೃತ್ತ ಲಿಂಗೈಕ್ಯ ಎಸ್ ಆರ್ ಕಾಶಪ್ಪನವರ ವೇದಿಕೆಯಲ್ಲಿ ನಡೆದ ವಿಜಯಾನಂದ ಎಸ್ ಕಾಶಪ್ಪನವರ ಅಭಿಮಾನಿ ಬಳಗದ ವತಿಯಿಂದ ವಿವಿಧ ಸಮಾಜದ ಅಧ್ಯಕ್ಷರಿಗೆ ಗಣ್ಯರಿಗೆ ಗೌರವ ಸನ್ಮಾನ ಹಾಗೂ ನೂತನ ಶಾಸಕರಾಗಿ ಆಯ್ಕೆಯಾದ ವಿಜಯಾನಂದ ಎಸ್ ಕಾಶಪ್ಪನವರ ಅವರಿಗೆ ಅಭಿನಂದನಾ ಸಮಾರಂಭ ನಡೆಯಿತು.

ಈ ಭವ್ಯ ಸಮಾರಂಭವನ್ನು ಸಸಿಗೆ ನೀರುಣಿಸುವ ಮೂಲಕ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಪೂಜ್ಯರಾದ ಡಾ.ಗುರುಮಾಹಾಂತ ಸ್ವಾಮೀಜಿಯವರು ಉದ್ಘಾಟಿಸಿದರು .

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರು, ಸಮಸ್ತ ಎಸ್ ಆರ್ ಕೆ ಅಭಿಮಾನಿಗಳು ,ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!