ಕೆ.ಎಂ ಜಾನಕಿ ನೂತನ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಆಯ್ಕೆ

 ಕೆ.ಎಂ ಜಾನಕಿ ನೂತನ ಬಾಗಲಕೋಟೆ ಜಿಲ್ಲಾಧಿಕಾರಿಯಾಗಿ ಆಯ್ಕೆ…

e-ಸುದ್ದಿ ಬಾಗಲಕೋಟೆ 

ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರಳ ಸಜ್ಜನಿಕೆಗೆ ಹೆಸರಾದ ಸಾರ್ವಜನಿಕರ ಅಚ್ಚುಮೆಚ್ಚಿನ ಅಧಿಕಾರಿ ಕೆ ಎಂ ಜಾನಕಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಹಿಂದೆ ಅವರು ದಾವಣಗೆರೆ ಜಿಲ್ಲೆಯ ಉಪವಿಭಾಗಾಧಿಕಾರಿಯಾಗಿ, ಹಾಸನ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಆಗಿ, ಅಪರ ಜಿಲ್ಲಾಧಿಕಾರಿಗಳಾಗಿ ಕಾರ್ಯನಿರ್ವಹಿಸಿ ಬಾಗಲಕೋಟ್ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಗಳಾಗಿ ನೇಮಕಗೊಂಡಿದ್ದಾರೆ.

ವರದಿಗಾರರು: ಶರಣಗೌಡ ಕಂದಕೂರ

Don`t copy text!