ಅಧಿಕಾರ ವಹಿಸಿಕೊಂಡ ನೂತನ ಜಿಲ್ಲಾಧಿಕಾರಿ ಕೆ.ಎಂ.ಜಾನಕಿ…

e-ಸುದ್ದಿ ವರದಿ: ಬಾಗಲಕೋಟೆ

ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸರಳ ಸಜ್ಜನಿಕೆಗೆ ಹೆಸರಾದ ಸಾರ್ವಜನಿಕರ ಅಚ್ಚುಮೆಚ್ಚಿನ ಅಧಿಕಾರಿಯಾದ ಕೆ ಎಂ ಜಾನಕಿ ಅವರು ಸೋಮವಾರ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಬಾಗಲಕೋಟೆ ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರವಹಿಸಿಕೊಂಡರು. ಅಧಿಕಾರಿಗಳು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು.

ವರದಿಗಾರರು: ಶರಣಗೌಡ ಕಂದಕೂರ

Don`t copy text!