ಬಾಗಲಕೋಟೆಯಲ್ಲಿ ಪತ್ರಕರ್ತರ ಜೊತೆ ಜಿಲ್ಲಾಧಿಕಾರಿಗಳ ಸಂವಾದ …

e-ಸುದ್ದಿ ವರದಿ:ಬಾಗಲಕೋಟೆ

ಬಾಗಲಕೋಟೇಯ ನವನಗರದ ಕಾನಿಪ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಕೆ ಎಮ್ ಜಾನಕಿ ಅವರ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯಿತು.
ಈ ಸಂವಾದ ಕಾರ್ಯಾ ಕ್ರಮದಲ್ಲಿ
ಜಿಲ್ಲೆಯ ನಗರ ಹಾಗೂ ಗ್ರಾಮೀಣ ಭಾಗದಿಂದ ಆಗಮಿಸಿದ ಪತ್ರಕರ್ತರು ಸಂವಾದದಲ್ಲಿ ಭಾಗಿಯಾಗಿದ್ದರು.

ಜಿಲ್ಲೆಯ ಅನೇಕ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಪತ್ರಕರ್ತರ ಜೊತೆ ಸಂವಾದ ನಡೆಸಿದರು.

ವರದಿಗಾರರು :ಶರಣಗೌಡ ಕಂದಕೂರ

Don`t copy text!