e-ಸುದ್ದಿ, ಮಸ್ಕಿ
ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾ ಕಾರ್ಯದರ್ಶಿಯನ್ನಾಗಿ ಮಸ್ಕಿಯ ರವಿಕುಮಾರ ಚಿಗರಿಯವರನ್ನು ಹಟ್ಟಿ ಚಿನದ ಗಣಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಮಾನಪ್ಪ ವಜ್ಜಲ ಅವರ ಶಿಫಾರಸ್ಸಿನ ಮೇರೆಗೆ ನೇಮಕ ಮಾಡಲಾಗಿದೆ ಎಂದು ಜಿಲ್ಲಾಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ. ಶರಣಬಸವ ವಕೀಲ ಉಮಲೂಟಿ ತಿಳಿದ್ದಾರೆ.
ಭಾರತೀಯ ಜನತಾ ಪಕ್ಷದ ತತ್ವ ಸಿದ್ಧಾಂತಗಳಡಿ ಕರ್ತವ್ಯ ನಿರ್ವಹಿಸುವುದರ ಜೊತೆಗೆ ಪಕ್ಷ ಸಂಘಟನೆ ಭಲವರ್ಧನೆಗಾಗಿ ಶ್ರಮಿಸಬೇಕು. ಅಲ್ಲದೇ ಇಂದಿನಿಂದಲೇ ಪಕ್ಷದ ಕಾರ್ಯಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೋಳ್ಳುವಂತೆ ಸೂಚಿಸಿ ಆದೇಶ ಪತ್ರದಲ್ಲಿ ಸೂಚಿಸಿದ್ದಾರೆ.