ಆಶಾದೀಪ ಅಂಗವಿಕಲರ ಸಂಸ್ಥೆಯಲ್ಲಿ ಆಶಾ ಕಾರ್ಯಕರ್ತರಿಗೆ ತರಬೇತಿ ಕಾರ್ಯಗಾರ
e-ಸುದ್ದಿ ಇಳಕಲ್:
ಆಶಾದೀಪ ಅಂಗವಿಕಲರ ಸರ್ವ ಅಭಿವೃದ್ಧಿ ಸೇವಾ ಸಂಸ್ಥೆ, ದೈಹಿಕ ಅಂಗವಿಕಲರ ಸಂಸ್ಥೆ ಎಪಿಡಿ ಬೆಂಗಳೂರು ಇವರ ಸಯುಕ್ತ ಆಶ್ರಯದಲ್ಲಿ ಶೀಘ್ರ ಪತ್ತೆ ಹಚ್ಚುವಿಕೆ ಹಾಗೂ ಆರಂಭಿಕ ಶಿಕ್ಷಣ ಕಾರ್ಯಕ್ರಮದ ಕುರಿತು ತಾಲೂಕಿನ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ತರಬೇತಿ ಕಾರ್ಯಗಾರ ನಡೆಯಿತು.
ವರದಿಗಾರರು: ಶರಣಗೌಡ ಕಂದಕೂರು