ಕಿವುಡ ಮತ್ತು ಮೂಕ ಮಕ್ಕಳೊಂದಿಗೆ ಹುಟ್ಟು ಹಬ್ಬ ಆಚರಿಸಿಕೊಂಡ ಶಾಸಕ ವಿಜಯಾನಂದ ಕಾಶಪ್ಪನವರ್….
e-ಸುದ್ದಿ ಇಳಕಲ್
ಶಾಸಕ ವಿಜಯಾನಂದ ಕಾಶಪ್ಪನವರ್ ಅವರು ತಮ್ಮ ಹುಟ್ಟು ಹಬ್ಬವನ್ನು ನಗರದ ಶ್ರೀ ಮುರುಗರಾಜೇಂದ್ರ ಶಿವಾಚಾರ್ಯ ಕಿವುಡ ಹಾಗೂ ಮೂಖ ಮಕ್ಕಳ ವಸತಿ ಶಾಲೆ ಮಕ್ಕಳೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷರು ಹಾಗೂ ಮಡದಿ ವೀಣಾ ಕಾಶಪ್ಪನವರ್ ಕಿವುಡ ಮತ್ತು ಮೂಕ ಮಕ್ಕಳ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.
ವರದಿಗಾರರು;ಶರಣಗೌಡ ಕಂದಕೂರ