ಬಲಕುಂದಿ ತಾಂಡಾ ಗ್ರಾಮದ ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆಎಂ..

 

ಬಲಕುಂದಿ ತಾಂಡಾ ಗ್ರಾಮದ ಸರ್ಕಾರಿ ಶಾಲೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಜಾನಕಿ ಕೆಎಂ..

e-ಸುದ್ದಿ ವರದಿ:ಇಳಕಲ್

ಬಾಗಲಕೋಟೆ ಜಿಲ್ಲೆಯ ಸರಳ ಸಜ್ಜನಿಕೆಯ ಜಿಲ್ಲಾಧಿಕಾರಿಗಳಾದ ಜಾನಕಿ ಕೆಎಂ ಅವರು ಇಳಕಲ್ ತಾಲೂಕಿನ ಬಲಕುಂದಿ ತಾಂಡಾ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ದಿಡೀರ್ ಭೇಟಿ ನೀಡಿದರು.

ಶಾಲೆಗೆ ಭೇಟಿ ನೀಡಿ ಮಕ್ಕಳ ಕಲಿಕಾ ಗುಣಮಟ್ಟವನ್ನು ತಾವೇ ಸ್ವತಃ ಮಕ್ಕಳನ್ನ ಪ್ರಶ್ನೆ ಕೇಳುವ ಮೂಲಕ ಪರೀಕ್ಷಿಸಿದರು.
ಅಲ್ಲದೆ ಗ್ರಾಮದ ಅಂಗನವಾಡಿ ಕೇಂದ್ರಕ್ಕೂ ಭೇಟಿ ನೀಡಿ ಕಲಿಕಾ ಗುಣಮಟ್ಟ ಹಾಗೂ ಆಹಾರದ ಗುಣಮಟ್ಟವನ್ನು ಪರೀಕ್ಷಿಸಿದರು.

ವರದಿಗಾರರು: ಶರಣಗೌಡ ಕಂದುಕೂರು

Don`t copy text!