ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಕಂಡು, ವೈದ್ಯಾಧಿಕಾರಿಗೆ ಕ್ಲಾಸ್ ತೆಗೆದುಕೊಂಡ ಜಿಲ್ಲಾಧಿಕಾರಿಗಳು..

 

ಸರಕಾರಿ ಆಸ್ಪತ್ರೆಯ ಅವ್ಯವಸ್ಥೆ ಕಂಡು, ವೈದ್ಯಾಧಿಕಾರಿಗೆ ಕ್ಲಾಸ್ ತೆಗೆದುಕೊಂಡ ಜಿಲ್ಲಾಧಿಕಾರಿಗಳು..

e-ಸುದ್ದಿ ಇಳಕಲ್

ಇಳಕಲ್ ಸರ್ಕಾರಿ ಆಸ್ಪತ್ರೆಗೆ ಜಿಲ್ಲಾಧಿಕಾರಿಗಳು ಇಂದು ದಿಡೀರ್ ಭೇಟಿ ನೀಡಿದಾಗ, ಆಸ್ಪತ್ರೆಯ ವೈದ್ಯರು ಆಸ್ಪತ್ರೆಯಲ್ಲಿ ಇರಲಿಲ್ಲ, ಜಿಲ್ಲಾಧಿಕಾರಿಗಳು ಬಂದ ಸುದ್ದಿ ತಿಳಿದ ತಕ್ಷಣವೇ ಓಡೋಡಿ ಆಸ್ಪತ್ರೆಗೆ ಧಾವಿಸಿದರು.

ಮಾನ್ಯ ಜಿಲ್ಲಾಧಿಕಾರಿಗಳು ಆಸ್ಪತ್ರೆಯ ಪ್ರತಿಯೊಂದು ವಿಭಾಗಕ್ಕೂ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಅವಸ್ಥೆ ಕಂಡು, ಕುಡಿಯುವ ನೀರಿನ ಸಮಸ್ಯೆ ಶೌಚಾಲಯದ ಸಮಸ್ಯೆ ಸ್ವಚ್ಛತೆ, ಅಧಿಕಾರಿಗಳ ಬೇಜವಾಬ್ದಾರಿ, ಕಂಡು ಬೇಸರ ವ್ಯಕ್ತಪಡಿಸಿದರು .

ವರದಿಗಾರರು: ಶರಣಗೌಡ ಕಂದಕೂರ.

Don`t copy text!