ಗ್ರಾಮ ಪಂಚಾಯತಿಗೆ ಬೇಲಿ ಹಚ್ಚಿ ಪ್ರತಿಭಟಿಸಿದ ಕೃಷ್ಣಾಪೂರ ಗ್ರಾಮದ ನರೇಗಾ ಕೂಲಿಕಾರ್ಮಿಕರು….

ಗ್ರಾಮ ಪಂಚಾಯತಿಗೆ ಬೇಲಿ ಹಚ್ಚಿ ಪ್ರತಿಭಟಿಸಿದ ಕೃಷ್ಣಾಪೂರ ಗ್ರಾಮದ ನರೇಗಾ ಕೂಲಿಕಾರ್ಮಿಕರು….

e-ಸುದ್ದಿ ವರದಿ ಇಳಕಲ್

ಇಳಕಲ್ ತಾಲೂಕಿನ ಹಿರೇ ಶಿವನಗುತ್ತಿ ಗ್ರಾಮ ಪಂಚಾಯತಿ ಮುಂದೆ ಕೃಷ್ಣಾಪುರ ಗ್ರಾಮದ ಕುಲಿ ಕಾರ್ಮಿಕರು ನರೇಗಾ ಕೆಲಸ ನೀಡದ ಕಾರಣ ಮುಳ್ಳು ಬೇಲಿ ಹಚ್ಚಿ ಪ್ರತಿಭಟಿಸಿದರು. ಪ್ರತಿನಭಟನೆ ಸಂದರ್ಭದಲ್ಲಿ ಅಧಿಕಾರಿಗಳು ಇರಲಿಲ್ಲ, ಸಂಬಂಧಪಟ್ಟ ಅಧಿಕಾರಿಗಳು ಇವರ ಸಮಸ್ಯೆ ಬಗೆಹರಿಸಲಿ ಎಂಬುದು ನಮ್ಮ ಆಶಯ.

ವರದಿಗಾರರು: ಶರಣಗೌಡ ಕಂದಕೂರ

Don`t copy text!