ಡಾ.ಮಮತ ಹೆಚ್.ಎ  ಅವರಿಗೆ ರಾಜ್ಯ ಮಟ್ಟದ ಸಾವಿತ್ರಿವಲಬಾಯಿ ಫುಲೆ ಪ್ರಶಸ್ತಿಗೆ ಭಾಜನ


ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಲಳಳ ದಿನಾಂಕ 24-09-2023ರ ಭಾನುವಾರದಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ನಡೆದ “ಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ“ದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಮಹಿಳೆಯರಿಗೆ ರಾಜ್ಯ ಮಟ್ಟದ ಸಾವಿತ್ರಬಾಯಿ ಫುಲೆ ಪ್ರಶಸ್ತಿಗೆ ಓವಿಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕನ್ನಡ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ಡಾ.ಮಮತ ಹೆಚ್.ಎ ರವರನ್ನು ರಾಜ್ಯಮಟ್ಟದ *ಸಾವಿತ್ರಿಬಾಯಿ ಫುಲೆ* ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತೆಂದು, ಮೇಘಮೈತ್ರಿ ಕನ್ನಡ ಸಾಹಿತ್ಯ ಸಂಘದ ಅಧ್ಯಕ್ಷರಾದ ರಮೇಶ ಕಮತಗಿ ಯವರು ತಿಳಿಸಿದ್ದಾರೆ.

Don`t copy text!