ರಾಯಚೂರು ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ..

ರಾಯಚೂರು ಜಿಲ್ಲಾಧಿಕಾರಿ ವರ್ಗಾವಣೆ : ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ..

 

 

 

 

 

 

 

 

 

 

 

e-ಸುದ್ದಿ ರಾಯಚೂರು

ಜಿಲ್ಲಾಧಿಕಾರಿ ಚಂದ್ರಶೇಖರ್ ಎಲ್ ನಾಯಕ್ ಅವರನ್ನ ರಾಯಚೂರಿನಿಂದ ವರ್ಗಾವಣೆ ಮಾಡಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಕಳೆದ ಮೂರು ವರ್ಷಗಳಿಂದ ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಎಲ್ ಚಂದ್ರಶೇಖರ್ ನಾಯಕ್ ಅವರನ್ನು ವರ್ಗಾವಣೆ ಮಾಡಿದೆ. ಇನ್ನು ರಾಯಚೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದ ನಿತೀಶ್.ಕೆ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

Don`t copy text!