ನಿಧಿ ಸಂಗ್ರಹ

ನಿಧಿ ಸಂಗ್ರಹ
ಅಯೋಧ್ಯೆಯಲ್ಲಿ ನಿರ್ಮಾಣಗೊಳ್ಳಲಿರುವ ರಾಮ ಮಂದಿರ ನಿರ್ಮಾಣಕ್ಕೆ ನಿಧಿ ಸಂಗ್ರಹಣೆ ಅಭಿಯಾನಕ್ಕೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಚಾಲನೆ ನೀಡಿದರು. ಪಟ್ಟಣದ ಯುವಕರೊಂದಿಗೆ ಪಾದಯಾತ್ರೆ ಮಾಡಿ ನಿಧಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿದ್ದರು.
ಬಿಜೆಪಿ ಮುಖಂಡ ಮಹಾದೇವಪ್ಪಗೌಡ ಪಾಟೀಲ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ, ವರ್ತಕ ಮಲ್ಲಪ್ಪ ಕುಡತನಿ, ರಾಕೇಶ ಪಾಟೀಲ ಇದ್ದರು.

 

Don`t copy text!