ಆರೋಗ್ಯ ತಪಾಸಣೆ ಶಿಬಿರ

ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ

ಮಸ್ಕಿಯಲ್ಲಿ ಬಿಜೆಪಿ ಮಹಿಳಾ ಮೊರ್ಚದಿಂದ ಆರೋಗ್ಯ ತಪಾಸಣೆ ಶಿಬಿರ

e-ಸುದ್ದಿ, ಮಸ್ಕಿಮಸ್ಕಿ

: ಅಂತರ್ ರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಪಟ್ಟಣದ ಬಿಜೆಪಿ ಕಚೇರಿಯಲ್ಲಿ  ಬಿಜೆಪಿ ಮಹಿಳಾ ಮೊರ್ಚದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾದನೆಗೈದ ಮಹಿಳೆಯರಿಗೆ ಸನ್ಮಾನ ಸಮಾರಂಭಾ ನಡೆಯಿತು.

ಶಿಬಿರ ಉದ್ಘಾಟಿಸಿ ಮಾತನಾಡಿದ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಹಿಳೆಯರು ರಾಜಕೀಯವಾಗಿ ಹಾಗೂ ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ಕರೆ ನೀಡಿದರು.
ಬಿಜೆಪಿ ಮಂಡಲ  ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ್, ಮಹಿಳಾ ಮೊರ್ಚದ ತಾಲ್ಲೂಕು ಘಟಕದ ಅದ್ಯಕ್ಷೆ ಪ್ರಮೀಳಾ ಟಿ., ಮುಖಂಡ ಬಸವಂತರಾಯ ಕುರಿ, ನೀಲಮ್ಮ ಮಾಲಿ ಪಾಟೀಲ್, ಪುರಸಭೆ ಅಧ್ಯಕ್ಷೆ ವಿಜಯಲಕ್ಷ್ಮೀ ಬಿ. ಪಾಟೀಲ್, ಉಪಾಧ್ಯಕ್ಷೆ ಕವಿತಾ ಎಂ. ಮಾಟೂರು, ವರ್ಷ ಪ್ರಸನ್ನ ಪಾಟೀಲ್, ರೇಣುಕಾ ಸೇರಿದಂತೆ ಇತರರು ಇದ್ದರು.
ಇದೇ ಸಂದರ್ಭದಲ್ಲಿ 300 ಕ್ಕೂ ಹೆಚ್ಚು ಮಹಿಳೆಯರಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಯಿತು.  ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಮಹಿಳೆಯರಿಗೆ ಸನ್ಮಾನಿಸಲಾಯಿತು.

Don`t copy text!