ಆಕ್ಸಿಮೀಟರ ವಿತರಣೆ
e-ಸುದ್ದಿ, ಇಳಕಲ್ಲ
ಬಾಗಲಕೋಟ ಜಿಲ್ಲಾ ಯುವ ಕಾಂಗ್ರೆಸ್ ಘಟಕದ ವತಿಯಿಂದ ಇಳಕಲ್ ತಹಸಿಲ್ದಾರ್ ಕಚೇರಿಯ ಸಿಬ್ಬಂದಿ ವರ್ಗದವರಿಗೆ ಐಸೋಲಿಷನ್ ಕಿಟ್ ಹಾಗೂ ಆಕ್ಸಿಮೀಟರ್ ಹಾಗೂ ಪೇಸ್ ಶೀಲ್ಡ್ ಹಾಗೂ ಮಾಸ್ಕ್ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಹಾಗೂ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ರಾಹುಲ್ ಕಲೋತಿ ಅವರು ಹಾಗೂ ನಗರಸಭೆ ಸದಸ್ಯರು, ಇಳಕಲ್ ಯುವ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.