ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆ ಸಂಪರ್ಕ ಕಡಿತ

 ಲಿಂಗಸುಗೂರು : ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಮಳೆಯಿಂದಾಗಿ ನಾರಾಯಣಪುರ ಜಲಾಶಯ ಭರ್ತಿಯಾಗಿದ್ದು  ಜಲಾಶಯದಲ್ಲಿ  ಹೆಚ್ಚುವರಿ ನೀರನ್ನು ಶುಕ್ರವಾರ ಬಿಡಲಾಗಿದೆ . ಲಿಂಗಸುಗೂರು ತಾಲೂಕಿನ ಶೀಲಹಳ್ಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದ್ದು    ಹಲವು ಗ್ರಾಮಗಳಿಗೆ ಸಂಪರ್ಕ ಕಡಿತಗೊಂಡಿದೆ. ಇನ್ನು ಕೆಲ ಗ್ರಾಮಗಳಿಗೆ ಆತಂಕ ಸೃಷ್ಟಿಯಾಗಿದೆ .

 ಶೀಲಹಳ್ಳಿ ಸೇತುವೆ ಮುಳುಗಡೆ ಯಿಂದ ಹಂಚಿನಾಳ, ಯಳಗುಂದಿ, ಯರಗೋಡಿ, ಕಡದರಗಡ್ಡಿ ಸೇರಿದಂತೆ ಹಲವು ಗ್ರಾಮಗಳು ನಡುಗಡ್ಡೆ ಪ್ರದೇಶದ ಜನತೆ ಸಂಪರ್ಕ ಕಡಿತಗೊಂಡಿದೆ. ಈ ಪ್ರದೇಶದಲ್ಲಿನ ಜನರು ನದಿಯ ನಡುಗಡ್ಡೆಯಲ್ಲಿ ಜೀವ ಉಳಿಸಿಕೊಂಡು ಕಾಲ ಕಳೆಯುತ್ತಿದ್ದಾರೆ.

ವಧು ವರರ ಮಾಹಿತಿಗಾಗಿ ಸಂರ್ಪಕಿಸಿ

ತಾಲೂಕು, ಜಿಲ್ಲಾ ಕೇಂದ್ರದ ಸಂಪರ್ಕ ಕಳೆದುಕೊಂಡು ಪರದಾಡುವ ಸ್ಥಿತಿ ನಿರ್ಮಾಣಗೊಂಡಿದೆ.

Don`t copy text!