ರಾಯಚುರು :ರೋಟರಿ ಕ್ಲಬ್ ರಾಯಚೂರು ಅವರು ಪ್ರತಿ ವರ್ಷದಂತೆ ಈ ವರ್ಷ ಭಾನುವಾರ ಬೆಳಿಗ್ಗೆ 11 ಗಂಟೆಗೆ ರಾಯಚೂರಿನ ಕನ್ನಡ ಭವನದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ 2020 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಿದರು.
ಜಿಲ್ಲೆಯ ಬೇರೆ ಬೇರೆ ತಾಲೂಕಿನ ಶಿಕ್ಷಕರನ್ನು ಗುರುತಿಸಿ ಗೌರವಿಸಿ ಸನ್ಮಾನಿಸಿದರು. ಸಿಂಧನೂರು ತಾಲೂಕಿನಿಂದ ವೆಂಕನಗೌಡ ವಟಗಲ್ ಅವರನ್ನು ಸತ್ಕರಿಸಿದರು.