ಮುಂಬರುವ ಸ್ಥಳಿಯ ಚುನಾವಣೆಗೆ ಸಂಘಟನೆ ಮಾಡಲು ಸನ್ನದ್ಧರಾಗಿ

ಮುಂಬರುವ ಸ್ಥಳಿಯ ಚುನಾವಣೆಗೆ ಸಂಘಟನೆ ಮಾಡಲು ಸನ್ನದ್ಧರಾಗಿ

e-ಸುದ್ದಿ, ಮಸ್ಕಿ

ಬಿಜೆಪಿ ಸಂಘಟನೆಯ ಉದ್ಘಾಟನಾ ಕಾರ್ಯಕ್ರಮವನ್ನು ವಿಭಾಗೀಯ ಪ್ರಭಾರಿಗಳು ಸಿದ್ದೇಶ್ ಯಾದವ್ ಜಿ ಉದ್ಘಾಟಿಸಿದರು.
ಮಸ್ಕಿ ಮಂಡಲ ಅಧ್ಯಕ್ಷ ಶಿವಪುತ್ರಪ್ಪ ಅರಳಹಳ್ಳಿ ಪಕ್ಷದ ಸಂಘಟನೆ ಕುರಿತು ಚರ್ಚೆ ಮಾಡಿದರು. ಮುಂಬರುವ ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸಿದ್ಧತೆ ತಯಾರಿ ಮಾಡಿಕೊಳ್ಳಲು ಚರ್ಚಿಸಿದರು .
ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಾಣೇಶ ದೇಶಪಾಂಡೆ ಜಿಲ್ಲಾ ಉಪಾಧ್ಯಕ್ಷರಾದ ಅಪ್ಪಾಜಿ ಗೌಡ ಪಾಟೀಲ್ ರಾಜ್ಯ ಯುವಮೋರ್ಚಾ ಕಾರ್ಯದರ್ಶಿ ಅಮರೇಶ ರೈತನಗರ, ಜಿಲ್ಲಾ SC ಮೋರ್ಚಾ ಅಧ್ಯಕ್ಷರಾದ ಶರಣಬಸವ ಉಮಲೂಟಿ ಜಿಲ್ಲಾ ಕಾರ್ಯದರ್ಶಿಯಾದ ಶಾರದಾ ರಾಠೋಡ್ ಮಂಡಲ ಪ್ರಧಾನ ಕಾರ್ಯದರ್ಶಿ ಶರಣಬಸವ ಸೊಪ್ಪಿಮಠ ಮಲ್ಲಿಕಾರ್ಜುನ ಯಾದವ್ ಹಾಗೂ ಮಂಡಲ ಪದಾಧಿಕಾರಿಗಳು ಮೋರ್ಚಾ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಾಹಾ ಶಕ್ತಿಕೇಂದ್ರದ ಅಧ್ಯಕ್ಷರು ಪದಾಧಿಕಾರಿಗಳು ಜಿಲ್ಲಾ ಪದಾಧಿಕಾರಿಗಳು ಕಾರ್ಯಕಾರಿಣಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Don`t copy text!