ಮಸ್ಕಿ : ಪಟ್ಟಣದ ಪೊಲೀಸ್ ಠಾಣೆಯಲ್ಲಿ ಭಾನುವಾರ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು.
ಸಿಪಿಐ ದೀಪಕ್ ಬೂಸರಡ್ಡಿ, ಪಿ.ಎಸ್.ಐ. ಸಣ್ಣ ವೀರೇಶ ಠಾಣೆಯಲ್ಲಿ ಆಯುಧಗಳಿಗೆ ಪೂಜೆ ಸಲ್ಲಿಸಿದರು.